ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಡಿ.9:- -ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ದೇವನೂರು (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರಗೆ ರಾಜೀವ್‍ನಗರ 1ನೇ, 2ನೇ ಮತ್ತು 3ನೇ ಹಂತ, ಶಾಂತಿನಗರ, ನೆಹರೂನಗರ, ರಾಧಕೃಷ್ಣ ನಗರ, ಭಾರತ್‍ನಗರ, ಜೆ.ಎಸ್.ಎಸ್. ಬಡಾವಣೆ, ಶಕ್ತಿನಗರ, ಗೌಸಿಯಾನಗರ, ಕ್ಯಾತಮಾರನಹಳ್ಳಿ, ಕಲ್ಯಾಣಗಿರಿ, ಹಂಚ್ಯಾ, ಭುಗತಗಳ್ಳಿ, ಮೇಳಾಪುರ, ರಮ್ಮನಹಳ್ಳಿ ವಾಟರ್ ವರ್ಕ್ಸ್ , ಕಾಳಸಿದ್ದನಹುಂಡಿ, ಸಾತಗಳ್ಳಿ, ರಮ್ಮನಹಳ್ಳಿ ಮತ್ತು ಬನ್ನೂರು ರಿಂಗ್ ರಸ್ತೆ ಹಾಗೂ  ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು  ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: