ಮೈಸೂರು

ಅಂಗನವಾಡಿ : ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ಡಿ,9 :  ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೆಚ್.ಡಿ.ಕೋಟೆ ವ್ಯಾಪ್ತಿಯಲ್ಲಿ ಖಾಲಿ ಇರುವ  ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು  ಡಿಸೆಂಬರ್ 27 ರ ಸಂಜೆ 5:30 ರ ವರೆಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಹೆಚ್.ಡಿ.ಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೆಬ್ ವಿಳಾಸ: www.anganawadirecruit.kar.nic.in ನಲ್ಲಿ ಪಡೆಯಬಹುದು. (ಕೆ.ಎಂ.ಆರ್)

Leave a Reply

comments

Related Articles

error: