ಸುದ್ದಿ ಸಂಕ್ಷಿಪ್ತ

ಸುತ್ತೂರು ಜಾತ್ರೆ : ಸಾಮೂಹಿಕ ವಿವಾಹ – ಅರ್ಜಿ ಆಹ್ವಾನ

ಮೈಸೂರು, ಡಿ.11 : ಸುತ್ತೂರಿನ ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ 2018ರ ಜ.13 ರಿಂದ 18ರವರೆಗೆ ನಡೆಯಲಿದ್ದು, ಜಾತ್ರಾ ಮಹೋತ್ಸವದ ಅಂಗವಾಗಿ ಜ.14ರಂದು ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವಿವಾಹವಾಗ ಬಯಸುವವರು ಅರ್ಜಿ ಜ.1ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821 2548212,-122, 9448674702, 9449030588, ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: