ಸುದ್ದಿ ಸಂಕ್ಷಿಪ್ತ

ಜಿಎಸ್ ಸಿ ತರಬೇತಿ : ಅರ್ಜಿ ಆಹ್ವಾನ

ಮೈಸೂರು,ಡಿ.11 : ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಮಂತ್ರಾಲಯದ ಪ್ರಾಯೋಜಿತ ಹಾಗೂ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಜಿಲ್ಲೆಯ ಯುವಕ-ಯುವತಿಯರಿಗಾಗಿ ‘ಉಚಿತ ಸರಕು ಮತ್ತು ಸೇಚಾ ತೆರಿಗೆ ಗೆ ಸಂಬಂಧಿಸಿದಂತೆ 40 ದಿನಗಳ ತರಬೇತಿಯನ್ನು ಡಿ.20ರಿಂದ ಪ್ರತಿ ದಿನ ಬೆಳಗ್ಗೆ 9.30ರಿಂದ ನಡೆಯಲಿದ್ದು, ನುರಿತ, ಅನುಭವಿ ಸಂಪನ್ಮೂಲ ವ್ಯಕ್ತಿಗಳು ಬೋಧನೆ ಮಾಡಲಿದ್ದು ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಮಾಹಿತಿಗಾಗಿ ದೂ.ಸಂ. 0821 2472425, 94486 44014 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: