ಸುದ್ದಿ ಸಂಕ್ಷಿಪ್ತ

ಡಿ.16. ದೀಪಾ ಕಾಲೇಜಿನ ಕ್ರೀಡಾಕೂಟ

ಮೈಸೂರು, ಡಿ. 15 : ದೀಪಾ ಸಂಯುಕ್ತ ಪದವಿಪೂರ್ವ ಕಾಲೇಜಿನ ಬೆಳ್ಳಿ ಹಬ್ಬದ ಪ್ರಯುಕ್ತ ಡಿ.16ರಂದು ಬೆಳಗ್ಗೆ 10 ಗಂಟೆಯಿಂದ ಕ್ರೀಡಾಕೂಟವನ್ನು ಆಯೋಜಿಸಿದೆ.

ರೂಪನಗರದಲ್ಲಿರುವ ಕಾಲೇಜು ಮೈದಾನದಲ್ಲಿ ನಡೆಯುವ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಜೆ.ಬಾಪೂಜಿ, ಹಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ ಭಾಗವಹಿಸುವರು, ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ರಾಮಪ್ಪ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: