ಮೈಸೂರು

ಸಿಹಿ ಹಂಚಿ ಎಚ್ಡಿಕೆ ಹುಟ್ಟುಹಬ್ಬ ಆಚರಣೆ

ಮೈಸೂರು,ಡಿ.16-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಜೆಡಿಎಸ್ ವತಿಯಿಂದ ಶನಿವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಾಧಿಗಳಿಗೆ ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ಮಹಾಪೌರ ಎಂ.ಜೆ.ರವಿಕುಮಾರ್, ನಗರಪಾಲಿಕೆ ಸದಸ್ಯ ಹಾಗೂ ಜೆಡಿಎಸ್ ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಮಾಜಿ ನಗರಾಧ್ಯಕ್ಷ ರಾಜಣ್ಣ, ಸಂತೋಷ್ ಸೇರಿದಂತೆ ಜೆಡಿಎಸ್ ನಗರಪಾಲಿಕೆ ಸದಸ್ಯರು, ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು. (ವರದಿ-ಕೆ.ಎಸ್, ಎಂ.ಎನ್)

 

Leave a Reply

comments

Related Articles

error: