ಸುದ್ದಿ ಸಂಕ್ಷಿಪ್ತ

ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ನ.19 ರಂದು

ಕರ್ನಾಟಕ ರಾಜ್ಯ ವಾಲಿಬಾಲ್ ಸಂಸ್ಥೆ ವತಿಯಿಂದ ಬಳ್ಳಾರಿ  ಜಿಲ್ಲೆಯ ಹೊಸಪೇಟೆ ನಗರದಲ್ಲಿ ಡಿ.8 ರಿಂದ 11 ರವರೆಗೆ ಹಿರಿಯರ ಅಂತರ ಜಿಲ್ಲಾ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಈ ಪಂದ್ಯಾವಳಿಗೆ ಮೈಸೂರು ಜಿಲ್ಲಾ ಪುರುಷರ ಮತ್ತು ಮಹಿಳೆಯರ ವಾಲಿಬಾಲ್ ತಂಡದ ಪ್ರಕ್ರಿಯೆಯನ್ನು ನ.19 ರಂದು ಕುವೆಂಪುನಗರದ ಕನ್ನೇಗೌಡ ವಾಲಿಬಾಲ್ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಸಲಾಗುತ್ತದೆ. ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಲಾಗಿದೆ.

Leave a Reply

comments

Related Articles

error: