ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ವಾಕ್ ಶ್ರವಣ ಸಂಸ್ಥೆ – ಕಾನೂನು ಕಾಲೇಜಿನಲ್ಲಿ ವಿಶ್ವ ಅಂಗವಿಕಲ ದಿನಾಚರಣೆ

ಮೈಸೂರು, ಡಿ. 16 : ಜೆಎಸ್ಎಸ್ ವಾಕ್ ಶ್ರವಣ ಸಂಸ್ಥೆ ಹಾಗೂ ಜೆಎಸ್ಎಸ್ ಕಾನೂನು ಕಾಲೇಜು ಸಹಯೋಗದಲ್ಲಿ ಅಂತರಾಷ್ಟ್ರೀಯ ಅಂಗವಿಕಲ ದಿನಾಚರಣೆಯನ್ನು ಆಚರಿಸಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎನ್.ಗೀತಾ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು, ಜೆಎಸ್ಎಸ್ ಕಾನೂನು ಕಾಲೇಜಿನ ಪ್ರೊ.ಕೆ.ಎಸ್.ಸುರೇಶ್ ಉಪನ್ಯಾಸ ನೀಡಿದರು. ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ನಿರ್ದೇಶಕ ಆರ್.ಮಹೇಶ್, ಡಾ.ಎನ್.ಪಿ.ನಟರಾಜ್, ಜೆಎಸ್ಎಸ್ ವಾಕ್ ಶ್ರವಣ ಸಂಸ್ಥೆಯ ಪ್ರಾಂಶುಪಾಲೆ ಆರ್.ಸುಮಾ ಇದ್ದರು. (ಕೆ.ಎಂ.ಆರ್)

Leave a Reply

comments

Related Articles

error: