ಸುದ್ದಿ ಸಂಕ್ಷಿಪ್ತ

ಭಾವಗೀತೆ ಮತ್ತು  ಜನಪದಗೀತೆಗಳ ಸ್ಪರ್ಧೆ

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಹಿಳಾ ಘಟಕವು ಅಖಿಲ ಕರ್ನಾಟಕ ಪರಿಸರ ಜಾಗೃತಿ ವೇದಿಕೆಯ ಸಹಯೋಗದಲ್ಲಿ ನ.17 ರಂದು ಬೆ.9.30 ಕ್ಕೆ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿಯಿರುವ ಕನ್ನಡ ಸಾಹಿತ್ಯ ಪರಿಷತ್ತು ನಗರ ಘಟಕದ ಆವರಣದಲ್ಲಿ  ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಪ್ರಯುಕ್ತ ಎಲ್.ಕೆ.ಜಿ ಯಿಂದ 10 ನೇ ತರಗತಿಯವರೆಗೆ ಮಕ್ಕಳಿಗೆ ಭಾವಗೀತೆ, ನಾಡಗೀತೆ ಹಾಗೂ ಜನಪದಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9481831434 ಗೆ ಸಂಪರ್ಕಿಸಿ

Leave a Reply

comments

Related Articles

error: