ಸುದ್ದಿ ಸಂಕ್ಷಿಪ್ತ

61 ನೇ ಕನ್ನಡ ರಾಜ್ಯೋತ್ಸವ ಆಚರಣೆ

ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ 61 ನೇ ಕನ್ನಡ ರಾಜ್ಯೋತ್ಸವ ಆಚರಣೆಯನ್ನು  ನ.16 ರಂದು ಮ.12.45 ಕ್ಕೆ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಮಲೆಯೂರು ಗುರುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ದ ಕುಲಸಚಿವ ಡಾ.ನಿರಂಜನ ವಾನಳ್ಳಿ ಮುಖ್ಯ ಭಾಷಣ ಮಾಡಲಿದ್ದಾರೆ.

Leave a Reply

comments

Related Articles

error: