ಸುದ್ದಿ ಸಂಕ್ಷಿಪ್ತ

ವಿಶ್ವ ಭೌಗೋಳಿಕ ಮಾಹಿತಿ ವ್ಯವಸ್ಥೆ ದಿನಾಚರಣೆ

ಮಾನಸಗಂಗೋತ್ರಿಯ ಭೂಗೋಳಶಾಸ್ತ್ರ ವಿಭಾಗದ ಜಿಯೊಇನ್ಫಾರ್ಮೆಟಿಕ್ಸ್ ಟೆಕ್ನಾಲಜಿ ಕೇಂದ್ರವು ನ.16 ಬೆ. 11 ಗಂಟೆಗೆ ವಿಶ್ವ ಭೌಗೋಳಿಕ ಮಾಹಿತಿ ವ್ಯವಸ್ಥೆ -ಜಿಐಎಸ್ ದಿನ -2016 ನ್ನು ಆಚರಿಸುತ್ತಿದೆ. ಮೈಸೂರು ವಿವಿಯ ಕುಲಸಚಿವ ಪ್ರೊ.ಆರ್.ರಾಜಣ್ಣ ಕಾರ್ಯಕ್ರಮವನ್ನು ಉದ‍್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭೂವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಎ.ಬಾಲಸುಬ್ರಮನಿಯನ್ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: