ಸುದ್ದಿ ಸಂಕ್ಷಿಪ್ತ

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ : ಅರ್ಜಿ ಆಹ್ವಾನ

ಮೈಸೂರು, ಡಿ. 18 : ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಐಬಿಪಿಎಸ್ ಬ್ಯಾಂಕಿಂಗ್ ಹಾಗೂ ಎಸ್ಎಸ್ಸಿ ನಡೆಸುವ ಪೋಸ್ಟಲ್ ಅಸಿಸ್ಟೆಂಟ್ ಪರೀಕ್ಷೆಗೆ 2 ತಿಂಗಳ ತರಬೇತಿಯನ್ನು ಆಯೋಜಿಸಿದೆ.

ತರಬೇತಿ ಪಡೆಯಲು ಇಚ್ಚಿಸುವವರು ಡಿ.23ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 98440 99674 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: