ಸುದ್ದಿ ಸಂಕ್ಷಿಪ್ತ

ಉಚಿತ ಹೊಲಿಗೆ ತರಬೇತಿ : ಅರ್ಜಿ ಆಹ್ವಾನ

ಮೈಸೂರು, ಡಿ. 18 : ನಾಯ್ಡು ನಗರದ ‘ನೂಫ’ ಎಂಟರ್ ಪ್ರೈಸಸ್ ಅವರಿಂದ ನೂತನ ಜವಳಿ ಯೋಜನೆಯಡಿ 45 ದಿನಗಳ ಕಾಲ ಉಚಿತ ಹೊಲಿಗೆ ಯಂತ್ರ ಹಾಗೂ ಟೈಲರಿಂಗ್ ತರಬೇತಿಯನ್ನು ಆಯೋಜಿಸಿದೆ.

ಆಸಕ್ತ ಅಭ್ಯರ್ಥಿಗಳು ಡಿ.22ರೊಳಗೆ ಅರ್ಜಿ ಸಲ್ಲಿಸಬಹುದು. ತರಬೇತಿ ವೇಳೆಯಲ್ಲಿ ಶಿಷ್ಯ ವೇತನ ನೀಡಲಾಗುವುದು, ವಿದ್ಯಾರ್ಥಿಗಳು ಕನಿಷ್ಟ 5ನೇ ತರಗತಿ ಓದಿರಬೇಕು. ಮಯೋಮಿತಿ 18 ರಿಂದ 35 ವರ್ಷದೊಳಗಿನವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-4242408, 8792233195, 8310230775 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: