ಸುದ್ದಿ ಸಂಕ್ಷಿಪ್ತ

ಕಾಲೇಜು ವಾರ್ಷಿಕೋತ್ಸವ ಡಿ.20

ಮೈಸೂರು, ಡಿ. 19 : ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್, ವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಡಿ.20ರ ಬೆಳಗ್ಗೆ 10 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದೆ.

ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಎನ್.ಅರಸ್ ಉದ್ಘಾಟಿಸುವರು, ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯದೇವ, ಟ್ರಸ್ಟಿಗಳು ಮತ್ತು ಸದಸ್ಯರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: