ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಡಿ.20:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ್ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜರಸ್ತೆ, ಇಂಡಸ್ಟ್ರೀಯಲ್ ಸಬರ್ಬ್, ವಿಶ್ವೇಶ್ವರನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂರಾವ್‍ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಮಪುರಂ, ಜಯನಗರ, ಕೆ.ಜಿ.ಕೊಪ್ಪಲ್, ಶಿವಪುರ, ದೇವಲಾಪುರ ಹೋಬಳಿ ಮತ್ತು ಭಾಗಶಃ ಆದಿಚುಂಚನಗಿರಿ ರಸ್ತೆ ಮತ್ತು ಜೆ.ಪಿ.ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು  ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: