
ದೇಶ
ಪೆಟ್ರೋಲ್, ಡೀಸೆಲ್ ದರ ಇಳಿಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಇಳಿಕೆಯಾದ ಹಿನ್ನೆಲೆಯಲ್ಲಿ ದೇಶಾದ್ಯಂತ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಕೆ ಮಾಡಿವೆ.
ಪೆಟ್ರೋಲ್ ದರ ಪ್ರತಿ ಲೀಟರ್ಗೆ 1.46 ರುಪಾಯಿ ಮತ್ತು ಡೀಸೆಲ್ ದರ ಪ್ರತಿ ಲೀಟರ್ಗೆ 1.53 ರು. ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರ ಮಂಗಳವಾರ ಮಧ್ಯರಾಥ್ರಿಯಿಂದಲೇ ಜಾರಿಯಾಗಿದೆ