ಸುದ್ದಿ ಸಂಕ್ಷಿಪ್ತ

ಯುವರಾಜ ಕಾಲೇಜಿನ ಪದವಿ ಪ್ರದಾನ ಸಮಾರಂಭ ಜ.6

ಮೈಸೂರು, ಡಿ. 20 : ಯುವರಾಜ ಕಾಲೇಜಿನ ಪದವಿ ಪ್ರದಾನ ಸಮಾರಂಭವನ್ನು ಜ.6ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಶತಮಾನೋತ್ಸವ ಹಾಲ್ ನಲ್ಲಿ ಆಯೋಜಿಸಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಎಂ.ಕೆ.ಸೂರಪ್ಪ ಭಾಗವಹಿಸಿ ಪದವಿ ಪ್ರದಾನ ಮಾಡುವರು. ಮೈಸೂರು ವಿವಿಯ ಕುಲಪತಿ ಪ್ರೊ.ಸಿ.ಬಸವರಾಜು ಅಧ್ಯಕ್ಷತೆ ವಹಿಸುವರು. ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: