ಸುದ್ದಿ ಸಂಕ್ಷಿಪ್ತ

ಗುರುಕುಲ ಕಾಲೇಜಿನ ವಾರ್ಷಿಕೋತ್ಸವ ಡಿ.21

ಮೈಸೂರು, ಡಿ. 20 : ಎಂ.ಎ.ಎಸ್.ವಿ.ಎಸ್. ಗುರುಕುಲ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಡಿ.21ರ ಸಂಜೆ 4 ಗಂಟೆಗೆ ಕುವೆಂಪುನಗರದಲ್ಲಿರುವ ಕಾಲೇಜು ಆವರಣದಲ್ಲಿ ಆಯೋಜಿಸಿದೆ.

ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಮುರುಘಾಶರಣರು ಸಾನಿಧ್ಯ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: