ಸುದ್ದಿ ಸಂಕ್ಷಿಪ್ತ

ಡಿ.23ರಂದು ಮಂಡ್ಯ ಜಿಲ್ಲಾ ಮಟ್ಟದ ಕಬ್ಬಡ್ಡಿ, ಥ್ರೋ ಬಾಲ್ ಪಂದ್ಯಾವಳಿ

ಮಂಡ್ಯ (ಡಿ.21): ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 23 ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯಜಿಲ್ಲಾ ಮಟ್ಟದ ಕಬ್ಬಡ್ಡಿ ಮತ್ತು ಥ್ರೋ ಬಾಲ್ ಪಂದ್ಯಾವಳಿಯನ್ನು ಮಳವಳ್ಳಿ ತಾಲ್ಲೂಕಿನ ಬೆಳತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿಯವರು ನಡೆಸಿಕೊಡಲಿದ್ದು, ಹುಸ್ಕೂರು ಕ್ಷೇತ್ರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ರವಿ ಅವರು ಅಧ್ಯಕ್ಷತೆ ವಹಿಸುವರು.

(ಎನ್‍ಬಿಎನ್‍)

Leave a Reply

comments

Related Articles

error: