ಸುದ್ದಿ ಸಂಕ್ಷಿಪ್ತ

ನ: 18 : ವಾರ್ಷಿಕ ಕ್ರೀಡಾಕೂಟ

ಮೈಸೂರಿನ ಕನಕದಾಸ ನಗರದಲ್ಲಿರುವ ವಿಶ್ವಪ್ರಜ್ಞ ಸಂಯುಕ್ತ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು  ನವೆಂಬರ್ 18ರಂದು ಬೆಳಿಗ್ಗೆ 9.30ಕ್ಕೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ಗೀತಾ ಮುತ್ತಪ್ಪ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9945621987, 9008163314ನ್ನು ಸಂಪರ್ಕಿಸಬಹುದು.

Leave a Reply

comments

Related Articles

error: