ಸುದ್ದಿ ಸಂಕ್ಷಿಪ್ತ

ಉಚಿತ ಉದ್ಯೋಗ ತರಬೇತಿ ಶಿಬಿರ ಡಿ.24.

ಮೈಸೂರು,ಡಿ.21 : ರಾಮಸ್ವಾಮಿ ವೃತ್ತದ ಬಳಿಯಿರುವ ಇ ಬ್ರಿಲಿಯೆಂಟ್ ಅಕಾಡೆಮಿಯಿಂದ ಡಿ. 24ರ ಬೆಳಗ್ಗೆ 10 ಗಂಟೆಯಿಂದ ಉಚಿತ ಉದ್ಯೋಗ ತರಬೇತಿಯನ್ನು ಹಮ್ಮಿಕೊಂಡಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳು ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಸಕ್ತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಮಾಹಿತಿಗಾಗಿ ಮೊ.ಸಂ. 9964755275, 7406818143 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: