ಸುದ್ದಿ ಸಂಕ್ಷಿಪ್ತ

ಶ್ರೀರಾಮಕೃಷ್ಣ ಶಾಲೆಯ ವಾರ್ಷಿಕೋತ್ಸವ ಡಿ.23

ಮೈಸೂರು, ಡಿ. 21 : ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಯ 65ನೇ ವರ್ಷದ ವಾರ್ಷಿಕೋತ್ಸವವು ಡಿ. 23ರ ಸಂಜೆ 5 ಗಂಟೆಗೆ ಶಾಲೆಯ ಬಯಲು ರಂಗ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಇಸ್ರೋ ಅಧ್ಯಕ್ಷ ಎ.ಎಸ್.ಕಿರಣ ಕುಮಾರ್, ಶ್ರೀರಾಮಕೃಷ್ಣ ಆಶ್ರಮದ ಮೈಸೂರು ಅಧ್ಯಕ್ಷ ಸ್ವಾಮಿ ಆತ್ಮಜ್ಞಾನಂದಜೀ ಮಹಾರಾಜ್ ಅಧ್ಯಕ್ಷತೆ ವಹಿಸುವರು. ನಂತರ ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು. (ಕೆ.ಎಂ.ಆರ್)

Leave a Reply

comments

Related Articles

error: