ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಡಿ.22:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ಸಿದ್ದಿಕ್ ನಗರ, ಶ್ರೀ ಶಿವರಾತ್ರೀಶ್ವರನಗರ, ಕೊಲಂಬಿಯಾ ಏಷಿಯಾ ಹಾಸ್ಪಿಟಲ್, ಹನುಮಂತನಗರ, ಹುಡ್ಕೊ ‘ಸಿ’ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಇಂಡಸ್ಟ್ರೀಯಲ್ ‘ಬಿ’ ಲೇಔಟ್, ಹೈವೇ ಸರ್ಕಲ್, ಸ್ಟಾರ್ ಆಫ್ ಮೈಸೂರು ಸುತ್ತ-ಮುತ್ತಲಿನ ಪ್ರದೇಶಗಳು, ಫರಹಾ ಕಾಂಪೌಂಡ್ ಮತ್ತು ಕಾವೇರಿ ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕೆಂದು  ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: