ಸುದ್ದಿ ಸಂಕ್ಷಿಪ್ತ

ಜೆ.ಎಸ್.ಎಸ್.ಜನೌಷಧ ಕೇಂದ್ರ ಉದ್ಘಾಟನೆ

ಜೆ.ಎಸ್.ಎಸ್ ಆಸ್ಪತ್ರೆಯ ಆವರಣದಲ್ಲಿರುವ ಶ್ರೀರಾಜೇಂದ್ರ ಭವನದಲ್ಲಿ ನವೆಂಬರ್ 17ರಂದು ಸಂಜೆ 4 ಗಂಟೆಗೆ ಜೆ.ಎಸ್.ಎಸ್.ಜನೌಷಧ ಕೇಂದ್ರ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟನೆಯನ್ನು ನೇರವೇರಿಸಲಿದ್ದು ಶಿಕ್ಷಣ ಸಚಿವ ತನ್ವೀರ್ ಸೇಠ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: