ಸುದ್ದಿ ಸಂಕ್ಷಿಪ್ತ
ಸಾಮೂಹಿಕ ಅತ್ಯಾಚ್ಯಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯ
ಮೈಸೂರು, ಡಿ.23 : ವಿಜಯಪುರದಲ್ಲಿ ಶಾಲಾ ಬಾಲಕಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚ್ಯಾರವೆಸಗಿ ಹತ್ಯೆಗೈದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಕೂಡಲೇ ಬಂಧಿಸಿ ಸಂತ್ರಸ್ಥ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಗಣೇಶ್ ಒತ್ತಾಯಿಸಿದ್ದಾರೆ.
ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಾಗಬೇಕು, ಅಥವಾ ಗಡಿ ಪಾಡು ಮಾಡಬೇಕು ಇಲ್ಲವಾದಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. (ಕೆ.ಎಂ.ಆರ್)