ಸುದ್ದಿ ಸಂಕ್ಷಿಪ್ತ

ನೂತನ ಪದಾಧಿಕಾರಿಗಳ ಆಯ್ಕೆ

ಮೈಸೂರು, ಡಿ. 25 : ಮೈಸೂರು ಸೌಹಾರ್ದ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತಕ್ಕೆ ಈಚೆಗೆ ನಡೆದ ಚುನಾವಣೆಯಲ್ಲಿ 13 ಜನ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಶಾಂತರಾಜು ಹಾಗೂ ಉಪಾಧ್ಯಕ್ಷರಾಗಿ ಹೆಚ್.ರವಿಕುಮಾರ್ ಅವರುಗಳು ಆಯ್ಕೆಯಾಗಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: