ಸುದ್ದಿ ಸಂಕ್ಷಿಪ್ತ

ರಾಷ್ಟ್ರಕವಿ ಕುವೆಂಪು ಜಯಂತಿ ಡಿ.29

ಮೈಸೂರು, ಡಿ. 27 : ಅನಿಕೇತನ ಸೇವಾ ಟ್ರಸ್ಟ್ ಮತ್ತು ನಾಗರೀಕ ಸಾಂಸ್ಕೃತಿಕ ಸಂಸ್ಥೆ ಸಹಯೋಗದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿಯನ್ನು ಕುವೆಂಪುನಗರದ ಕುವೆಂಪು ಪುತ್ಥಳಿ ಬಳಿ ಡಿ.29ರ ಸಂಜೆ 7 ಗಂಟೆಗೆ ಆಯೋಜಿಸಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಉದ್ಘಾಟಿಸುವರ, ನಗರಪಾಲಿಕೆ ಸದಸ್ಯ ಕೆ.ವಿ.ಮಲ್ಲೇಶ್ ಅಧ್ಯಕ್ಷತೆ ವಹಿಸುವರು, ಡಾ.ಮಳಲಿ ವಸಂತಕುಮಾರ್, ಕೆ.ಎಸ್.ನಾಗರಾಜು ಮೊದಲಾದವರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: