ಕರ್ನಾಟಕಮೈಸೂರು

ಬಂದ್ ಗೆ ಪ್ರೌಢಶಾಲಾ ಶಿಕ್ಷಕರ ಬೆಂಬಲ

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಸೆಪ್ಟೆಂಬರ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಪರ ಸಂಘಟನೆಗಳ ಒಕ್ಕೂಟ ನೀಡಿರುವ ಬಂದ್ ಕರೆಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ ಬೆಂಬಲ ನೀಡಲು ನಿರ್ಧರಿಸಿದೆ.

Leave a Reply

comments

Related Articles

error: