ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು, ಡಿ.28:-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಏಗಿ ಲಕ್ಷೀಪುರಂ, ಆರ್.ಟಿ.ಓ ಹಾಗೂ ಕೆ.ಎಂ.ಪಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ಯು.ಜಿ. ಕೇಬಲ್ ಕಾರ್ಯ ನಿರ್ವಹಣಾ ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಘಂಟೆಯವರೆಗೆ ನಂಜುಮಳಿಗೆ ವೃತ್ತ, ಸೀತಾರಂಗ, ರೆಹಮಾನ್ ಮೊಹಲ್ಲಾ, ಜೈನ್ ಭವನ್, ದಿವಾನ್ಸ್ ರಸ್ತೆ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ್ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾಬೀದಿ, ಹೊಸಕೇರಿ, ಚಾಮರಾಜಪುರಂ, ಅಗ್ರಹಾರ, ತ್ಯಾಗರಾಜರಸ್ತೆ, ಇಂಡಸ್ಟ್ರೀಯಲ್ ಸಬರ್ಬ್, ವಿಶ್ವೇಶ್ವರನಗರ, ಕೃಷ್ಣಮೂರ್ತಿಪುರಂ, ಬಲ್ಲಾಳ್ ಸರ್ಕಲ್ ನಾಚನಹಳ್ಳಿ ಪಾಳ್ಯ, ಗುಂಡೂರಾವ್‍ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಮಪುರಂ, ಜಯನಗರ, ಕೆ.ಜಿ.ಕೊಪ್ಪಲ್, ಶಿವಪುರ, ದೇವಲಾಪುರ ಹೋಬಳಿ ಮತ್ತು ಭಾಗಶಃ ಆದಿಚುಂಚನಗಿರಿ ರಸ್ತೆ ಮತ್ತು ಜೆ.ಪಿ.ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು  ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: