ಸುದ್ದಿ ಸಂಕ್ಷಿಪ್ತ

ನಾಳೆ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಮೈಸೂರು, ಡಿ. 28 : ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಿ.29ರಂದು ಬೆಳಗ್ಗೆ 10 ಗಂಟೆಯಿಂದ 3ರವರೆಗೆ ಮೂತ್ರರೋಗ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಶಿಬಿರದಲ್ಲಿ ರಕ್ತದೊತ್ತಡ, ಆರ್.ಬಿ.ಎಸ್, ಯೂರಿನ್, ಅನಾಲಿಸಿಸ್, ಸೀರಂ ಕ್ರಿಯಾಟಿನೈನ್, ಪಿಎಸ್ಎ ಮತ್ತು ತಜ್ಞರೊಂದಿಗೆ ಆಪ್ತ ಸಮಾಲೋಚನೆ ಇರುವುದು. ಆಸಕ್ತರು ಮಾಹಿತಿಗಾಗಿ ಮೊ.ನಂ. 95380 52378 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

Check Also

Close
error: