ಮೈಸೂರು

ಜೆಡಿಎಸ್ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾ ಶಿವಕುಮಾರ್ ನೇಮಕ

ಕುಂಬಾರರ ಸಂಘದ ಕ್ಯಾಲೆಂಡರ್ ಬಿಡುಗಡೆ

ಮೈಸೂರು, ಡಿ.29: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ  ಶಿವಕುಮಾರ್ ಚೌಡಶೆಟ್ಟಿ ಅವರು ಶುಕ್ರವಾರ ಪತ್ರಕರ್ತ ರ ಭವನದಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಂಘದ  ಕ್ಯಾಲೆಂಡರ್ ಬಿಡಿಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ  ಮಾತನಾಡಿ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು ಶಶಿಕಲಾ ಶಿವಕುಮಾರ್ ಮಹಿಳಾ ವಿಭಾಗದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎನ್ ಮಂಜುನಾಥ ಸ್ವಾಮಿ, ಮೈಸೂರು ಜಿಲ್ಲಾ ಉಪಾಧ್ಯಕ್ಷ ಕೆ.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿದ್ಯಾಭರಣ್ ಅವರನ್ನು ನೇಮಕ ಮಾಡಿರುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು

ಕ್ಯಾಲೆಂಡರ್ ಬಿಡುಗಡೆಯಲ್ಲಿ ಶಶಿಕಲಾ ಕುಮಾರ್, ಕೆ.ಸ್ವಾಮಿ, ಮಹೇಶ್, ವಿದ್ಯಾಭರಣ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: