ಸುದ್ದಿ ಸಂಕ್ಷಿಪ್ತ

ಉಚಿತ ಇಂಟರ್ ಶಿಫ್ ಟ್ರೈನಿಂಗ್ ಡಿ.31

ಮೈಸೂರು, ಡಿ. 29 : ಚಾಮರಾಜ ಜೋಡಿ ರಸ್ತೆಯಲ್ಲಿರುವ ಇ-ಬ್ರಿಲಿಯಂಟ್ ಅಕಾಡೆಮಿಯು ಬಿ,ಕಾಂ ಮತ್ತು ಬಿಬಿಎಂ ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ಶಿಪ್ ಟ್ರೈನಿಂಗ್ ಅನ್ನು ಡಿ.31ರ ಬೆಳಗ್ಗೆ 10 ಗಂಟೆಗೆ ಏರ್ಪಡಿಸಿದೆ. ಕಾರ್ಯಾಗಾರದಲ್ಲಿ ಭಾಗವಹಿಸುವವರು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಮೊ.ಸಂ. 9964755275, 7406818143 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: