ಸುದ್ದಿ ಸಂಕ್ಷಿಪ್ತ

ನಾಳೆ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆ

ಮೈಸೂರು, ಡಿ. 29 : ಚಾಮುಂಡೇಶ್ವರಿ ಕ್ಷೇತ್ರದ ಬಿ.ಜೆ.ಪಿಯ ಕಾರ್ಯಕರ್ತರ ಸಭೆಯನ್ನು ಡಿ.30ರ ಸಂಜೆ 3 ಗಂಟೆಗೆ ಬೋಗಾದಿಯ ರಿಂಗ್ ರಸ್ತೆಯಲ್ಲಿರುವ ಜಿ.ಎಲ್.ಎನ್.ಕನ್ವೆನ್ಷನ್ ಹಾಲ್ ನಲ್ಲಿ ಆಯೋಜಸಿದೆ.

ಸಭೆಗೆ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಉಸ್ತುವಾರಿ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರಿ ಉದ್ಘಾಟಿಸುವರು, ಮಾಜಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಮೊದಲಾದವರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: