ಸುದ್ದಿ ಸಂಕ್ಷಿಪ್ತ

ಉಚಿತ ಆರೋಗ್ಯ ಶಿಬಿರ

ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು ಗಾರ್ಡನ್ ಸಿಟಿ ಇವರುಗಳ ಸಂಯುಕ್ತಾಶ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನ.18ರ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ ಶ್ರೀರಂಗಪಟ್ಟಣದ ಬಾಬುರಾಯನಕೊಪ್ಪಲಿನ ಭಾರತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಶಾಸಕ ಎ.ಬಿ.ರಮೇಶ್ ಬಂಡಿಸಿದದೇಗೌಡ ಉದ್ಘಾಟಿಸುವರು.  ಮುಖ್ಯ ಅತಿಥಿಯಾಗಿ ಡಾ.ಟಿ.ಎಂ.ಮನೋಹರ್ ಭಾಗವಹಿಸುವರು. ಶಿಬಿರದಲ್ಲಿ ಹೃದ್ರೋಗ, ಮಧುಮೇಹ, ಕಣ್ಣು, ಚರ್ಮರೋಗ, ಕೀಲುಮೂಳೆ, ಕಿವಿ,ಮೂಗು,ಗಂಟಲು ರೋಗಗಳಿಗೆ ತಜ್ಞ ವೈದ್ಯರು ತಪಾಸಣೆ ನಡೆಸುವರು.

Leave a Reply

comments

Related Articles

error: