ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನ.20ರವರಗೆ ನಡೆಸಲಾಗುತ್ತಿದ್ದು  ಇದರ ಪ್ರಯುಕ್ತ ಪುಸ್ತಕಗಳ ಪ್ರದರ್ಶನ ನಡೆಯಲಿದ್ದು.  ಉದ್ಘಾಟನೆಯನ್ನು ನ.18ರ ಬೆಳಿಗ್ಗೆ 11:30ಕ್ಕೆ , ಸಾರ್ವಜನಿಕ ಗ್ರಂಥಾಲಯ, ಚಾಮುಂಡಿಪುರಂ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿದೆ. ನಗರಪಾಲಿಕೆ ಸದಸ್ಯ ರಾಮಪ್ರಸಾದ್ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಬಿ.ಮಂಜುನಾಥ್ ಉಪಸ್ಥಿತರಿರುವರು.

Leave a Reply

comments

Related Articles

error: