
ಸುದ್ದಿ ಸಂಕ್ಷಿಪ್ತ
ಸ್ಯಾಂಡಲ್ ರೋಸ್ ಶಾಲೆಯಲ್ಲಿ ವಿಶ್ವಮಾನವ ದಿನಾಚರಣೆ
ಮೈಸೂರು, ಡಿ.30 : ತಾಲ್ಲೂಕಿನ ಡಿ.ಸಾಲುಂಡಿಯ ಸ್ಯಾಂಡಲ್ ರೋಸ್ ಶಾಲೆಯಲ್ಲಿ ವಿಶ್ವಮಾನವ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶೋಭ ಶಿವರಾಜ್, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. (ಕೆ.ಎಂ.ಆರ್ಪಿ)