ಮೈಸೂರು

ಶಿಬಿರದಲ್ಲಿದ್ದ ಸಾಕಾನೆ ಅನಾರೋಗ್ಯದಿಂದ ಸಾವು

ಮೈಸೂರು,ಡಿ.31:- ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಸಾಕಾನೆಯೊಂದು ಅನಾರೋಗ್ಯದಿಂದ ಬಳಲುತ್ತಿದ್ದು, ಸಾವನ್ನಪ್ಪಿದೆ.

ನಲವತ್ತೇಳು ವರ್ಷದ ಸಿದ್ದ ಎಂಬ ಆನೆಯೇ  ಮೃತ ಸಾಕಾನೆಯಾಗಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿರುವ ಮತ್ತಿಗೋಡು ಆನೆ ಶಿಬಿರದಲ್ಲಿದ್ದ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಶಿಬಿರದಲ್ಲೇ ವೈದ್ಯರ ತಂಡದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು.ವಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: