ಸುದ್ದಿ ಸಂಕ್ಷಿಪ್ತ

ಟಿಪ್ಪು ಜಯಂತಿ ನ.20

ಕರ್ನಾಟಕ ರಾಜ್ಯ ಸರ್ವಜನಾಂಗ ಹಿತರಕ್ಷಣಾ ವೇದಿಕೆಯಿಂದ ಟಿಪ್ಪು ಸುಲ್ತಾನ್ ಸ್ಮರಣ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ನ.20ರ ಭಾನುವಾರ ಬೆಳಿಗ್ಗೆ 10:30ಕ್ಕೆ ಎನ್.ಬಿ.ಭಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಾಜಿ ವಿಧಾನ ಪರಿಷತ್ ಸದಸ್ಯ ಎ.ಕೆ.ಸುಬ್ಬಯ್ಯ ಉದ್ಘಾಟಿಸುವರು. ಮಾಜಿ ಲೋಕಸಭಾ ಸದಸ್ಯ ಹೆಚ್.ವಿಶ್ವನಾಥ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು, ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: