ಸುದ್ದಿ ಸಂಕ್ಷಿಪ್ತ

ಆರ್‍ಟಿಇ ಶುಲ್ಕ ಮಾಹಿತಿಗೆ ಸೂಚನೆ

2016-17 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ ಶುಲ್ಕ ಪಾವತಿಗೆ ಸಂಬಂಧಿಸಿದ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್ www.schooleducation.kar.nic.in ಇಲ್ಲಿಗೆ ಅಪ್ ಲೋಡ್ ಮಾಡಬೇಕೆಂದು ನಗರವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಬಿಇಓ, ಇದಕ್ಕೆ ತಪ್ಪಿದಲ್ಲಿ ಆಯಾ ಶಾಲೆಯ ಮುಖ್ಯ ಶಿಕ್ಷಕರೇ ಜವಾಬ್ದಾರರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

comments

Related Articles

error: