ಸುದ್ದಿ ಸಂಕ್ಷಿಪ್ತ

ಬಿ.ಪಿ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಜ.6

ಮೈಸೂರು, ಜ.4 : ಬಿ.ಪಿ ಪಬ್ಲಿಕ್ ಶಾಲಾ ವಾರ್ಷಿಕೋತ್ಸವ ಜ.6ರ ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಶಾಸಕ ವಾಸು ಭಾಗಿಯಾಗುವರು, ಮಾಜಿ ಮೇಯರ್, ಬಿಪಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್ಪಿ)

Leave a Reply

comments

Related Articles

error: