ಮೈಸೂರು

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಭಿಮಾನಿಗಳ ಬಳಗದಿಂದ ಕ್ಯಾಲೆಂಡರ್ ಬಿಡುಗಡೆ

ಮೈಸೂರು, ಜ.5 : ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಭಿಮಾನಿಗಳ ಬಳಗದ ವತಿಯಿಂದ 2018ರ ನೂತನ ಕ್ಯಾಲೆಂಡರ್ ಅನ್ನು ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ಬೀರಿ ಹುಂಡಿ ಬಸವಣ್ಣ, ಬಳಗದ ಅಧ್ಯಕ್ಷ ನಂಜಪ್ಪ, ಉಪಾಧ್ಯಕ್ಷ ಕೆ.ಎಂ.ಆರ್.ಮಹದೇವು, ಕಾರ್ಯದರ್ಶಿ ಪುರುಷೋತ್ತಮ್, ಆನಂದ, ಜಯರಾಮ್, ರಾಘು ಮೊದಲಾದವರು ಹಾಜರಿದ್ದರು. (ವರದಿ : ಕೆ.ಎಂ.ಆರ್ಪಿ)

 

Leave a Reply

comments

Related Articles

error: