ಸುದ್ದಿ ಸಂಕ್ಷಿಪ್ತ

ಸುದರ್ಶನ್ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಜ.6

ಮೈಸೂರು, ಜ.5 : ಹೂಟಗಳ್ಳಿಯ ಸುದರ್ಶನ್ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವವು ಜ.6ರ ಬೆಳಗ್ಗೆ 10 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಹಮ್ಮಿಕೊಂಡಿದೆ.

ಕಾರ್ಯಕ್ರಮದಲ್ಲಿ ಡಾ.ಭಾಷ್ಯಂ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳ, ಬಿಇಓ ಎಂ.ವಿವೇಕಾನಂದ ಮೊದಲಾದವರು ಭಾಗಿಯಾಗುವರು. (ಕೆ.ಎಂ.ಆರ್ಪಿ)

Leave a Reply

comments

Related Articles

error: