ಸುದ್ದಿ ಸಂಕ್ಷಿಪ್ತ

ತಾಲ್ಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟ ಜ.7

ಮೈಸೂರು, ಜ.5 : ನಂಜನಗೂಡು ತಾಲ್ಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ಜ.7ರ ಬೆಳಗ್ಗೆ 11 ಗಂಟೆಗೆ ನಂಜನಗೂಡಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದೆ.

ಗ್ರಾ.ಪಂ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸುವರು, ಜಿ.ಪಂ. ಸದಸ್ಯ ಎ.ಎನ್.ಗುರುಸ್ವಾಮಿ ಉದ್ಘಾಟಿಸುವರು, ನೆಹರು ಯುವ ಕೇಂದ್ರ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಮೊದಲಾದವರು ಹಾಜರಿರುವರು. (ಕೆ.ಎಂ.ಆರ್ಪಿ)

Leave a Reply

comments

Related Articles

error: