ಸುದ್ದಿ ಸಂಕ್ಷಿಪ್ತ

ಕ್ಯಾಲೆಂಡರ್ ಬಿಡುಗಡೆ ಜ.7

ಮೈಸೂರು, ಜ.6 : ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕ್ಯಾಲೆಂಡರ್ ಬಿಡುಗಡೆಯನ್ನ ಜ.7ರ ಬೆಳಗ್ಗೆ 10 ಗಂಟೆಗೆ ಬಲ್ಲಾಳ್ ವೃತ್ತದ ಬಳಿಯಿರುವ ಶ್ರೀರಾಮ ಮಂದಿರದಲ್ಲಿ ಏರ್ಪಡಿಸಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ.ರಾಮದಾಸ್, ಸಮಾಜದ ಮುಖಂಡರಾದ ಎಸ್.ವಿ.ರಾಜೀವ್, ರಘುನಂದನ್, ಶಿವರಾಂ ಮೊದಲಾದವರು ಭಾಗವಹಿಸುವರು. ಶ್ರಿ ಭಾಷ್ಯಂ ಸ್ವಾಮೀಜಿ ಸಾನಿಧ್ಯ ವಹಿಸುವರು. (ಕೆ.ಎಂ.ಆರ್ ಪಿ)

Leave a Reply

comments

Related Articles

error: