ಕರ್ನಾಟಕ

ಸಾಲಬಾಧೆ ತಾಳಲಾರದೇ ರೈತ ನೇಣಿಗೆ ಶರಣು

ರಾಜ್ಯ(ಮಂಡ್ಯ)ಜ.8:-  ಸಾಲಬಾಧೆ ತಾಳಲಾರದೇ ರೈತರೋರ್ವರು ನೇಣಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕಿನ, ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿಜಯ್‌ಕುಮಾರ್(38) ಎಂದು ಗುರುತಿಸಲಾಗಿದ್ದು, ಜಮೀನಿನಲ್ಲಿದ್ದ ಮರದಲ್ಲಿ ನೇಣಿಗೆ ಶರಣಾಗಿದ್ದಾರೆ. ಸುಮಾರು ಆರು ಲಕ್ಷ  ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: