ಸುದ್ದಿ ಸಂಕ್ಷಿಪ್ತ

ವಿದ್ಯುತ್ ವ್ಯತ್ಯಯ

ಸೆಸ್ಕ್ ವಿದ್ಯುತ್ ಪ್ರಸರಣದಲ್ಲಿ  ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ಆದ್ದರಿಂದ ನ.20ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ  ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಮಡಿಕೇರಿ ಜಿಲ್ಲೆಗಳಲ್ಲಿ  ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೈಸೂರಿನ ಬಸ್ತಿಪುರ 40/200 ಕೆ.ವಿ. ಪಿ.ಜಿಸಿ.ಎಲ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಶಕ್ತಿ ಪರಿವರ್ತಕದ ದುರಸ್ತಿ ಇರುವುದರಿಂದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

Leave a Reply

comments

Related Articles

error: