ಸುದ್ದಿ ಸಂಕ್ಷಿಪ್ತ

ಜಿಲ್ಲಾ ಮಟ್ಟದ ಜಾನಪದ ಗೀತಗಾಯನ ಸ್ಪರ್ಧೆ ಜ.13.

ಮೈಸೂರು, ಜ. 8 : ಡಂಗೂರ ಪತ್ರಿಕೆಯ 10ನೇ ವಾರ್ಷಿಕೋತ್ಸವ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆಯನ್ನು ಜ.13ರ ಬೆಳಗ್ಗೆ 10 ಗಂಟೆಗೆ ಪುರಭವನದಲ್ಲಿ ಆಯೋಜಿಸಿದೆ.

ಜ.10ರೊಳಗೆ ಕೆ.ಆರ್.ವೃತ್ತದ ಬಳಿಯಿರುವ ಸಿಟಿ ಬಸ್ ನಿಲ್ದಾಣದ ಬಿಲ್ಡಿಂಗ್, ರೂಂ ನಂ.12ರಲ್ಲಿ ಸಲ್ಲಿಸಬಹುದು. ಮಾಹಿತಿಗಾಗಿ ಮೊ.ನಂ. 9986390042, 9141550481, 9019799443 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್ ಪಿ)

Leave a Reply

comments

Related Articles

error: