ಸುದ್ದಿ ಸಂಕ್ಷಿಪ್ತ

ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಮೈಸೂರು, ಜ.8 : ಲಕ್ಷ್ಮೀಪುರಂನ ಪ್ರೀತಿ ಕ್ಯಾನ್ಸರ್ ಸೆಂಟರ್ ನಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಜ.11ರ ಬೆಳಗ್ಗೆ 10 ರಿಂದ, ಆಸ್ಪತ್ರೆಯಲ್ಲಿ ಆಯೋಜಿಸಿದೆ. ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821 4249259 ಅನ್ನು ಸಂಪರ್ಕಿಸಿ. (ಕೆ.ಎಂ.ಆರ್ ಪಿ)

Leave a Reply

comments

Related Articles

error: