ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಹಿಂದುಳಿದ ವರ್ಗದ ವಿಭಾಗಕ್ಕೆ ನೇಮಕ

ಮೈಸೂರು, ಜ. 8 : ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ದೇವರಾಜ ಬ್ಲಾಕ್ ಗೆ ಎಸ್.ದಿವಾಕರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ, ನಗರಾಧ್ಯಕ್ಷ ಶಿವಮಲ್ಲು ಪ್ರಕಟಿಸಿದ್ದಾರೆ. (ಕೆ.ಎಂ.ಆರ್ ಪಿ)

Leave a Reply

comments

Related Articles

error: