ಸುದ್ದಿ ಸಂಕ್ಷಿಪ್ತ

ಜ.13ರಿಂದ ‘ರಾಷ್ಟ್ರೀಯ ಯುವ ಸಪ್ತಾಹ’

ಮೈಸೂರು, ಜ. 12 :  ಗೋಕುಲಂ ನ 3ನೇ ಹಂತದಲ್ಲಿರುವ ಕೆ.ಪುಟ್ಟಸ್ವಾಮಿ ಶಾಲಾ ಮತ್ತು ಕಾಲೇಜಗಳ ಸಂಯುಕ್ತಾಶ್ರಯದಲ್ಲಿ ‘ ‘ರಾಷ್ಟ್ರೀಯ ಯುವ ಸಪ್ತಾಹ’ ವನ್ನು ಆಯೋಜಿಸಿದೆ.

ಜ.13ರ ಬೆಳಗ್ಗೆ 10.30ಕ್ಕೆ ವಿ.ವಿ.ಸಿ ಇ ಆವರಣದ ಸಾಹುಕಾರ್ ಚನ್ನಯ್ಯ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಪಿ.ವಿಶ್ವನಾಥ್, ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮೀನಾರಾಯಣ ಮೊದಲಾದವರು ಹಾಜರಿರುವರು. (ಕೆ.ಎಂ.ಆರ್)

Leave a Reply

comments

Related Articles

error: